ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Bhagya R K | Date:17 ಫೆಬ್ರುವರಿ 2024

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 02 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ -III ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06-03-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 2
Application Start Date: 17 ಫೆಬ್ರುವರಿ 2024
Application End Date: 6 ಮಾರ್ಚ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree





Comments