ಸೈದ್ಧಾಂತಿಕ ವಿಜ್ಞಾನ ಅಂತಾರಾಷ್ಟ್ರೀಯ ಕೇಂದ್ರ ಬೆಂಗಳೂರು ವಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಸೈದ್ಧಾಂತಿಕ ವಿಜ್ಞಾನ ಅಂತಾರಾಷ್ಟ್ರೀಯ ಕೇಂದ್ರ ಬೆಂಗಳೂರು ವಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2022 ರೊಳಗೆ ಅಂಚೆಯ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 06
* Administrative Assistant B - 01
* Scientific Assistant B - 01
*Clerk A - 02
* Tradesman B - 02
ಅರ್ಜಿಯನ್ನು ಸಲ್ಲಿಸುವ ವಿಳಾಸ:
Head Administration and Finance ICTS-TIFR campus,
Survey No. 151, Shivakote Village,
HesaraghattaHobli, North Bangalore 56008
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳು, ಕೌಶಲ್ಯ ಪರೀಕ್ಷೆಗಳು, ಸಂದರ್ಶನಗಳು ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವುದರಿಂದ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 28 ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 39,002/- ರಿಂದ 60,648/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
https://www.icts.res.in/opportunities/2022-05





Comments