Loading..!

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Tags: Degree
Published by: Rukmini Krushna Ganiger | Date:5 ಆಗಸ್ಟ್ 2021
not found
- 1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 920 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 18/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. 

- ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 04-08-2021
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ: 18-08-2021
* ಅರ್ಜಿ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 18-08-2021
* ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-09-2021
* ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 05-09-2021
No. of posts:  920
Application Start Date:  4 ಆಗಸ್ಟ್ 2021
Application End Date:  18 ಆಗಸ್ಟ್ 2021
Selection Procedure: - ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಎಲ್ಲಾ ಇತರ ಅಭ್ಯರ್ಥಿಗಳಿಗೆ (ಅರ್ಜಿ ಶುಲ್ಕ + ಸೂಚನೆ ಶುಲ್ಕಗಳು) ಒಟ್ಟು : ರೂ. 1000/-

ಎಸ್ಸಿ/ ಎಸ್ಟಿ/ ಪಿಡಬ್ಲ್ಯೂಡಿ(PwD) ಅಭ್ಯರ್ಥಿಗಳಿಗೆ (ಇಂಟಿಮೇಷನ್ ಶುಲ್ಕಗಳು): ರೂ. 200/-
Age Limit: ದಿನಾಂಕ : 01/07/2021 ರ ಅನ್ವಯ
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 25 ವರ್ಷ ಮೀರಿರಬಾರದು. 
* ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,
To Download the Official Notification
Related Tags: Degree

Comments