ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್) 2025-26ನೇ ಸಾಲಿನ ಚೀಫ್ ಎಕನಾಮಿಸ್ಟ್, ಹೆಡ್ ಡೇಟಾ ಅನಾಲಿಸ್ಟ್ ಮಾತು ಡೆಪ್ಯುಟಿ ಚೀಫ್ ಟೆಕ್ನೋಲಜಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025 ಮಾರ್ಚ್ 26 ರೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು 5 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ :
Chief Economist : 01
Head – Data Analytics : 01
Deputy Chief Technology Officer (Channels) : 01
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 2025 ಮಾರ್ಚ್ 12
- ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 2025 ಮಾರ್ಚ್ 26
ವಯೋಮಿತಿ :
Chief Economist : 65
Head – Data Analytics : 55
Deputy Chief Technology Officer (Channels) : 55
- ವಯೋಸಡಿಲಣೆ : ನಿಯಮಾನುಸಾರ ಅನ್ವಯಿಸುತ್ತದೆ.
ಶೈಕ್ಷಣಿಕ ಅರ್ಹತೆ :
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಆಯ್ಕೆ :
ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇ-ಮೇಲ್ : “rec.experts@idbi.co.in”
ಹೆಚ್ಚಿನ ಮಾಹಿತಿಗಾಗಿ ಐಡಿಬಿಐ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
Comments