Loading..!

ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1544 ಹುದ್ದೆಗಳ ಭರ್ಜರಿ ನೇಮಕಾತಿ
Published by: Yallamma G | Date:8 ಜೂನ್ 2022
not found

ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಎಕ್ಸಿಕ್ಯುಟಿವ್ಸ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 1544
ಎಕ್ಸಿಕ್ಯುಟಿವ್ಸ್ ಹುದ್ದೆಗಳು : 1044
ಅಸಿಸ್ಟೆಂಟ್ ಹುದ್ದೆಗಳು : 500


ಪ್ರಮುಖ ದಿನಾಂಕಗಳು: 
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 03/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/06/2022

No. of posts:  1544
Application Start Date:  3 ಜೂನ್ 2022
Application End Date:  17 ಜೂನ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 55 ಪ್ರತಿಶತ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಅರ್ಜಿ ಸಲ್ಲಿಸಬಯಸುವ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 1000 ಅರ್ಜಿ ಶುಲ್ಕ ಹಾಗೂ SC ST ಅಭ್ಯರ್ಥಿಗಳಿಗೆ ರೂಪಾಯಿ 200 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ29,000/- ರಿಂದ 36,000/- ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments

User ಜೂನ್ 17, 2022, 4:28 ಅಪರಾಹ್ನ