ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 1036 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:27 ಮೇ 2023

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1036 ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು07 ಜೂನ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 1036
Application Start Date: 27 ಮೇ 2023
Application End Date: 7 ಜೂನ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಮತ್ತು ದಾಖಲಾತಿಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕ ಮಾಡಿಕೊಳ್ಳಲಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು 200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments