Loading..!

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ 2100 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:23 ನವೆಂಬರ್ 2023
not found

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2100 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

ಹುದ್ದೆಗಳ ವಿವರ : 2100 
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ - 800 
ಎಕ್ಸಿಕ್ಯೂಟಿವ್ - 1300

No. of posts:  2100
Application Start Date:  23 ನವೆಂಬರ್ 2023
Application End Date:  6 ಡಿಸೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ , ದಾಖಲಾತಿಯ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST ಅಭ್ಯರ್ಥಿಗಳು  200/- ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments