ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ ಎಲೆಕ್ಟ್ರಾನಿಕ್ಸ್, ಪ್ರಾಜೆಕ್ಟ್ ಇಂಜಿನಿಯರ್ ಆಪ್ಟಿಕ್ಸ್ ಮತ್ತು ಪ್ರಾಜೆಕ್ಟ್ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 3
Project Engineer – I (Electronics) : 1
Project Engineer – I (Optics) : 1
Project Research Assistant : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- Project Engineer – I (Electronics) & Project Engineer – I (Optics) : Rs.75000/-
- Project Research Assistant : Rs.36000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments