Loading..!

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:3 ಎಪ್ರಿಲ್ 2023
not found

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  07-Apr-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Application Start Date:  2 ಎಪ್ರಿಲ್ 2023
Application End Date:  7 ಎಪ್ರಿಲ್ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಯಿಂದ ಪಡೆದಿರಬೇಕು. 
ಈ ಕುರಿತು ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು ನಿಯಮಾವಳಿಗಳ ಪ್ರಕಾರ ಮಾಸಿಕ ವೇತನ ನೀಡಲಾಗುತ್ತದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ. 

To Download the Official Notification

Comments