ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ರಾಯಚೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ರಾಯಚೂರಿನಲ್ಲಿ ಖಾಲಿ ಇರುವ 7 ಸಹಾಯಕ ಪ್ರಾಧ್ಯಾಪಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30-Apr-2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ : M.Phil/Ph.D (Relevant fields), ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ: ಗರಿಷ್ಠ 35 ವರ್ಷ. ವಯೋಮಿತಿಯಲ್ಲಿ ಸಡಿಲಿಕೆ ಸರ್ಕಾರದ ನಿಯಮಗಳ ಪ್ರಕಾರ ಲಭ್ಯವಿದೆ.
ಅರ್ಜಿ ಶುಲ್ಕ:
ಸಾಮಾನ್ಯ (UR)/ಒಬಿಸಿ (OBC)/ಆರ್ಥಿಕವಾಗಿ ದುರ್ಬಲ ವರ್ಗ (EWS): ₹2,000/-
ಎಸ್‌ಸಿ (SC)/ಎಸ್‌ಟಿ (ST)/ಮಹಿಳಾ ಅಭ್ಯರ್ಥಿಗಳು: ₹1,000/-
PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು IIIT ರಾಯಚೂರು ಅಧಿಕೃತ ವೆಬ್‌ಸೈಟ್ iiitr.ac.in ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಗಮನವಾಗಿ ಓದಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸಂಗ್ರಹಿಸಿ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 2025 ಮಾರ್ಚ್ 21
ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 2025 ಏಪ್ರಿಲ್ 30
ಸೂಚನೆ: ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪಡೆಯಲು, ದಯವಿಟ್ಟು IIIT ರಾಯಚೂರು ಅಧಿಕೃತ ವೆಬ್‌ಸೈಟ್ iiitr.ac.in ಅನ್ನು ಭೇಟಿ ಮಾಡಿ.
To Download Official Notification
IIIT Raichur Assistant Professor Vacancy 2025
IIIT Raichur Faculty Jobs 2025
IIIT Raichur Job Notification 2025
IIIT Raichur Careers 2025
Assistant Professor Jobs in IIIT 2025





Comments