Loading..!

IIT ಧಾರವಾಡ ನೇಮಕಾತಿ 2019: ಪ್ರೊಫೆಸರ್ ಹುದ್ದೆಗಳಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ
| Date:15 ಜೂನ್ 2019
not found
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಮಾಹಿತಿಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 4,2019 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳ ಬಗೆಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
Application Start Date:  21 ಮೇ 2019
Application End Date:  4 ಜೂನ್ 2019
Last Date for Payment:  4 ಜೂನ್ 2019
Work Location:  IIT ಧಾರವಾಡ
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
Qualification: ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ಸ್‌ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments