IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ರಿಜಿಸ್ಟರ್, ಜೂನಿಯರ್ ಸುಪರಿಟೆಂಡೆಂಟ್, ಕಿರಿಯ ಸಹಾಯಕ, ತಾತ್ರಿಕ ಅಧಿಕಾರಿ, ಕ್ಸ್ ಮತ್ತು ಜೆನಿಯರ್ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ ಅಧುಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 13
ಸಹಾಯಕ ರಿಜಿಸ್ಟರ್ : 2
ಜೂನಿಯರ್ ಸುಪರಿಟೆಂಡೆಂಟ್ : 1
ಕಿರಿಯ ಸಹಾಯಕ : 3
ತಾಂತ್ರಿಕ ಅಧಿಕಾರಿ : 1
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1
ಸಿ ಎಸ ಇ : 2
ಭೌತಶಾಸ್ತ್ರ : 1
ಸಿಸಿಎಸ್ : 1
ಜೂನಿಯರ್ ತಂತ್ರಜ್ಞ : 1
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments