Loading..!

IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:7 ಸೆಪ್ಟೆಂಬರ್ 2024
not found

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ರಿಜಿಸ್ಟರ್, ಜೂನಿಯರ್ ಸುಪರಿಟೆಂಡೆಂಟ್, ಕಿರಿಯ ಸಹಾಯಕ, ತಾತ್ರಿಕ ಅಧಿಕಾರಿ, ಕ್ಸ್ ಮತ್ತು ಜೆನಿಯರ್ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧುಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  13
Application Start Date:  7 ಸೆಪ್ಟೆಂಬರ್ 2024
Application End Date:  29 ಸೆಪ್ಟೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ  ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 13
ಸಹಾಯಕ ರಿಜಿಸ್ಟರ್ : 2
ಜೂನಿಯರ್ ಸುಪರಿಟೆಂಡೆಂಟ್ : 1 
ಕಿರಿಯ ಸಹಾಯಕ : 3
ತಾಂತ್ರಿಕ ಅಧಿಕಾರಿ : 1
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1
ಸಿ ಎಸ ಇ : 2 
ಭೌತಶಾಸ್ತ್ರ : 1
ಸಿಸಿಎಸ್ : 1
ಜೂನಿಯರ್ ತಂತ್ರಜ್ಞ : 1

Qualification: ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Fee: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments