IIT ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ಡಿಸೆಂಬರ್ 2024

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸ್ಸಿಸ್ಟಂಟ್ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್-II ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 4
Application Start Date: 3 ಡಿಸೆಂಬರ್ 2024
Application End Date: 15 ಡಿಸೆಂಬರ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 4
- Project Assistant : 2
- Project Associate II : 2
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: Degree





Comments