ಹೈದರಾಬಾದ್ ನಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:6 ಮೇ 2024

ಹೈದರಾಬಾದನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 10 ಇಂಜಿನಿಯರ್ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/07/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 10
Application Start Date: 30 ಎಪ್ರಿಲ್ 2024
Application End Date: 31 ಜುಲೈ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹೈದರಾಬಾದ, KA,
To Download Official Notification
Related Tags: Degree





Comments