ಧಾರವಾಡದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:7 ಜೂನ್ 2023

ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25/06/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 1
Application Start Date: 7 ಜೂನ್ 2023
Application End Date: 25 ಜೂನ್ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Engineering





Comments