ರಾಯಚೂರದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:12 ಸೆಪ್ಟೆಂಬರ್ 2023

ರಾಯಚೂರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಕೋಚ್ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25/09/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 1
Application Start Date: 12 ಸೆಪ್ಟೆಂಬರ್ 2023
Application End Date: 25 ಸೆಪ್ಟೆಂಬರ್ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಾಮಾನ್ಯ ಫಿಟ್‌ನೆಸ್ ಪರೀಕ್ಷೆ, ಕೌಶಲ್ಯ-ಪರೀಕ್ಷೆ, ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ದೈಹಿಕ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ರಾಯಚೂರ, KA,





Comments