ಐಐಟಿ ಖಾನಾಪುರ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಸೆಪ್ಟೆಂಬರ್ 2023

ಖಾನಾಪುರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್, ಮೆಡಿಕಲ್ ಆಫೀಸರ್, ಜೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಎಕ್ಸಿಕೂಟಿವ್ವ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 90
Application Start Date: 12 ಸೆಪ್ಟೆಂಬರ್ 2023
Application End Date: 16 ಅಕ್ಟೋಬರ್ 2023
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments