Loading..!

ಐಐಟಿ ಖಾನಾಪುರ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಸೆಪ್ಟೆಂಬರ್ 2023
not found

ಖಾನಾಪುರದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್, ಮೆಡಿಕಲ್ ಆಫೀಸರ್, ಜೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಎಕ್ಸಿಕೂಟಿವ್ವ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

No. of posts:  90
Application Start Date:  12 ಸೆಪ್ಟೆಂಬರ್ 2023
Application End Date:  16 ಅಕ್ಟೋಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments