Loading..!

ಧಾರವಾಡದಲ್ಲಿ ಐಐಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:16 ಸೆಪ್ಟೆಂಬರ್ 2023
not found

ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 22 ಡೆಪ್ಯುಟಿ ರಿಜಿಸ್ಟ್ರಾರ್, ಜೂನಿಯರ್ ಸುಪರಿಟೆಂಡೆಂಟ್, ಸ್ಪೋಟ್ಸ್ ಆಫೀಸರ್, ಹಾರ್ಟಿಕಲ್ಚರ್ ಜೂನಿಯರ್, ಟೆಕ್ನಿಕಲ್ ಆಫೀಸರ್, ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ ಮತ್ತು ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ02/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 22
Deputy Registrar 1
Assistant Registrar 2
Junior Superintendent 1
Junior Assistant 2
Sports Officer 1
Junior Superintendent [Horticulture] 1
Junior Superintendent [Security] 2
Technical Officer [CCS] 1
Junior Technical Superintendent [Physics] 1
Junior Technical Superintendent [MMAE] 2
Junior Technical Superintendent [CSE] 1
Junior Technician [MMAE] 1
Junior Technician [Civil] 1
Junior Technician [Chemical Engineering] 1
Junior Technician [Physics] 1
Junior Technician [Chemistry] 1
Junior Technician [CCS] 2

No. of posts:  22
Application Start Date:  16 ಸೆಪ್ಟೆಂಬರ್ 2023
Application End Date:  2 ಅಕ್ಟೋಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ,  ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Diploma/ B. Tech./ B.E/ M. Tech./ M.E ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಮಾಜಿ ಸೈನಿಕರು/ PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಧಾರವಾಡ, KA,
To Download Official Notification
Related Tags: Engineering

Comments