ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 20 ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 20 ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022ರ ಸಂಜೆ 6 ಘಂಟೆಯೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
Directorate of Income Tax (Exam & Official Language),
Central Board of Direct Taxes, Official Language Division,
6th Floor, Mayur Bhawan, Connaught Circus, New Delhi - 110001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 15,600/- ರಿಂದ 39,100/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments