Loading..!

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Yallamma G | Date:11 ಎಪ್ರಿಲ್ 2023
not found
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 16 ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ8/05/2023ರ ಸಂಜೆ 6 ಘಂಟೆಯೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
ಕೇಂದ್ರ ಕಂದಾಯ ಕಟ್ಟಡ,
1 ನೇ ಮಹಡಿ,
ಕ್ವೀರ್ಸ್ ರಸ್ತೆ,
ಬೆಂಗಳೂರು-560001 

No. of posts:  16
Application Start Date:  11 ಎಪ್ರಿಲ್ 2023
Application End Date:  8 ಮೇ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments