ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಸ್ಟೇನೋಗ್ರಾಫರ್ ಗ್ರೇಡ್ ll ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 55 ಇನ್ ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್, ಮತ್ತು ಸ್ಟೆನೋಗ್ರಾಫರ್ ಗ್ರೇಡ್ ll ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/01/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 55
ಇನ್ ಸ್ಪೆಕ್ಟರ್ ಆಫ್ ಇನ್ ಕಾಮ್ ಟ್ಯಾಕ್ಸ್, - 02
ಟ್ಯಾಕ್ಸ್ ಅಸಿಸ್ಟೆಂಟ್ - 25
ಸ್ಟೆನೋಗ್ರಾಫರ್ ಗ್ರೇಡ್ ll - 02
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 26
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ, ದಾಖಲೆ ಪರಿಶೀಲನೆ ಮತ್ತು ಕೌಶಲ್ಯ ಪರೀಕ್ಷೆ / ಸ್ಟೆನೋಗ್ರಾಫಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments