Loading..!

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಸ್ಟೇನೋಗ್ರಾಫರ್ ಗ್ರೇಡ್ ll ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:15 ಡಿಸೆಂಬರ್ 2023
not found

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 55 ಇನ್ ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್, ಮತ್ತು ಸ್ಟೆನೋಗ್ರಾಫರ್ ಗ್ರೇಡ್ ll ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/01/2024 ರೊಳಗಾಗಿ  ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 55
ಇನ್ ಸ್ಪೆಕ್ಟರ್ ಆಫ್ ಇನ್ ಕಾಮ್ ಟ್ಯಾಕ್ಸ್, - 02
ಟ್ಯಾಕ್ಸ್ ಅಸಿಸ್ಟೆಂಟ್ - 25
ಸ್ಟೆನೋಗ್ರಾಫರ್ ಗ್ರೇಡ್ ll - 02
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 26

No. of posts:  55
Application Start Date:  15 ಡಿಸೆಂಬರ್ 2023
Application End Date:  16 ಜನವರಿ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ, ದಾಖಲೆ ಪರಿಶೀಲನೆ ಮತ್ತು ಕೌಶಲ್ಯ ಪರೀಕ್ಷೆ / ಸ್ಟೆನೋಗ್ರಾಫಿ ಪರೀಕ್ಷೆ  ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗಿತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments