ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ SSLC ಮತ್ತು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:25 ಡಿಸೆಂಬರ್ 2023

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ291 ಇನ್ ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಗ್ರೇಡ್ ll, MTS ಮತ್ತು ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/01/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 291
ಇನ್ ಸ್ಪೆಕ್ಟರ್ ಆಫ್ ಇನ್ ಕಾಮ್ ಟ್ಯಾಕ್ಸ್, - 14
ಸ್ಟೆನೋಗ್ರಾಫರ್ ಗ್ರೇಡ್ ll - 18
ಟ್ಯಾಕ್ಸ್ ಅಸಿಸ್ಟೆಂಟ್ - 119
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 137
ಕ್ಯಾಂಟೀನ್ ಅಟೆಂಡೆಂಟ್ - 3
No. of posts: 291





Comments