Loading..!

ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:2 ಸೆಪ್ಟೆಂಬರ್ 2022
not found

ಭಾರತೀಯ ಅಂಚೆ ಕಚೇರಿ (ಇಂಡಿಯಾ ಪೋಸ್ಟ್) ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇರುವಸಿಬ್ಬಂದಿ ಕಾರು ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ಸಂಜೆ 5:00 ರೊಳಗೆ ಆಫ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. 


ಅರ್ಜಿ ಸಲ್ಲಿಸುವ ವಿಳಾಸ :  
The Manager, Mail Motor Service, 
Bengaluru- 560001. 

No. of posts:  19
Application Start Date:  2 ಸೆಪ್ಟೆಂಬರ್ 2022
Application End Date:  26 ಸೆಪ್ಟೆಂಬರ್ 2022
Work Location:  ಕರ್ನಾಟಕ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು S.S.L.C(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Salman M S ಸೆಪ್ಟೆ. 12, 2022, 10:39 ಪೂರ್ವಾಹ್ನ