ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಅಂಚೆ ಕಚೇರಿ (ಇಂಡಿಯಾ ಪೋಸ್ಟ್)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/11/2022 ಸಂಜೆ 5:00 ರೊಳಗೆ ಅನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
Postal/ Sorting Assistants : 71
Postman/ Mail Guard : 56
Multi-Tasking Staff (MTS) : 61
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
- SC/ST ಅಭ್ಯರ್ಥಿಗಳಿಗೆ 5 ವರ್ಷ
- OBC ಅಭ್ಯರ್ಥಿಗಳಿಗೆ 3 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments