Loading..!

ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:30 ಜುಲೈ 2022
not found
 ಭಾರತೀಯ ಅಂಚೆ ಕಚೇರಿ (ಇಂಡಿಯಾ ಪೋಸ್ಟ್)ದಲ್ಲಿ ಖಾಲಿ ಇರುವ ತಾಂತ್ರಿಕ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆಫ್‌ಲೈನ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಯ ವಿವರ: 
ತಾಂತ್ರಿಕ ಮೇಲ್ವಿಚಾರಕ - 01

ಅರ್ಜಿ ಸಲ್ಲಿಸುವ ವಿಳಾಸ: 
ಹಿರಿಯ ವ್ಯವಸ್ಥಾಪಕರು, ಮೇಲ್ ಮೋಟಾರ್ ಸೇವೆಗಳು, 139, ಬೆಳೆಘಾಟಾ ರಸ್ತೆ, ಕೋಲ್ಕತ್ತಾ-700015, ಪಶ್ಚಿಮ ಬಂಗಾಳ 
No. of posts:  1
Application Start Date:  30 ಜುಲೈ 2022
Application End Date:  25 ಅಕ್ಟೋಬರ್ 2022
Work Location:  ಭಾರತದಾಧ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು 01/ಜುಲೈ/2022 ರಂತೆ ಕನಿಷ್ಠ 22 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35400-112400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾಧ್ಯಂತ, KA,
To Download Official Notification

Comments