ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನ
Published by: Yallamma G | Date:11 ಜೂನ್ 2024

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23/07/2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 2
Application Start Date: 11 ಜೂನ್ 2024
Application End Date: 23 ಜುಲೈ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಳಾಸ :
Vinayak Mishra, Assistant Director General (Admin.),
Dak Bhawan, Sansad Marg, New Delhi-110001
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC





Comments