ಭಾರತೀಯ ವಾಯು ಪಡೆಯ (Air Force) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಲ್ಲಿ ಫ್ಲೈಯಿಂಗ್ ಬ್ರಾಂಚ್ ಟೆಕ್ನಿಷನ್, ಗ್ರೌಂಡ್ ಡ್ಯೂಟಿ ಮತ್ತು ಎನ್ ಸಿಸಿ ವಿಭಾಗದಲ್ಲಿ AFCAT ನೇಮಕಾತಿ ಅಧಿಸೂಚನೆ ಪ್ರಕಟ. ಈ ನೇಮಕಾತಿಯ ಖಾಲಿ ಇರುವ ಒಟ್ಟು 317 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ2023 ಡಿಸೆಂಬರ್ 30 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
- ಹಾರಾಟ (ಫ್ಲೈಯಿಂಗ್) ಶಾಖೆಗಾಗಿ: ಕನಿಷ್ಠ ವಯಸ್ಸು: 20 ವರ್ಷಗಳು ಮತ್ತು ಗರಿಷ್ಠ ವಯಸ್ಸು: 24 ವರ್ಷಗಳು
- ಗ್ರೌಂಡ್ ವರ್ಕ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಶಾಖೆ: ಕನಿಷ್ಠ ವಯಸ್ಸು: 20 ವರ್ಷಗಳು ಮತ್ತು ಗರಿಷ್ಠ ವಯಸ್ಸು: 26 ವರ್ಷಗಳು.
* ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಒಯಿಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments