Loading..!

ಭಾರತೀಯ ನೌಕಾ ಪಡೆಯಲ್ಲಿ ಖಾಲಿ ಇರುವ ಗ್ರೂಪ್ 'ಸಿ' ಸಿವಿಲಿಯನ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಜಿಗಳನ್ನು ಆಹ್ವಾನ
Published by: Savita Halli | Date:22 ಡಿಸೆಂಬರ್ 2021
not found

ಭಾರತೀಯ ರಕ್ಷಣಾ ಪಡೆಯ ಭಾಗವಾಗಿರುವ ಭಾರತೀಯ ನೌಕಾ ಪಡೆಯಲ್ಲಿ ಖಾಲಿ ಇರುವ ಗ್ರೂಪ್ 'ಸಿ' ಸಿವಿಲಿಯನ್ ಹುದ್ದೆಗಳ ನೇಮಕಾತಿ ಮಾಡಲು SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಭಾರತೀಯ ಅಭ್ಯರ್ಥಿಗಳು ಇದೆ ದಿನಾಂಕ 17/01/2022 ರೊಳಗಾಗಿ ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕೇಂದ್ರಗಳು/ಘಟಕಗಳಿಗೆ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ತಲುಪುವಂತೆ ಅರ್ಜಿ ಸಲ್ಲಿಸಬೇಕು. 
ಹುದ್ದೆಗಳ ವಿವರ: 05
1. ಬೀದರ್- 02
2. ಹೈದರಾಬಾದ್ - 03 

No. of posts:  5
Application Start Date:  21 ಡಿಸೆಂಬರ್ 2021
Application End Date:  17 ಜನವರಿ 2022
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ ಬೋರ್ಡ್ ನಿಂದ SSLC ಪೂರೈಸಿರಬೇಕು. 
Age Limit: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು. 
Employment Type: FULL_TIME
Hiring Organization: KPSC Vaani https://www.kpscvaani.com
Work Location: India, KA,
To Download Official Notification

Comments