ಭಾರತೀಯ ವಾಯುಪಡೆಯಲ್ಲಿ ಅಗ್ನಿ ವೀರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:7 ನವೆಂಬರ್ 2022

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಖಾಲಿ ಇರುವ ಅಗ್ನಿ ವೀರ್ ವಾಯು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Application Start Date: 7 ನವೆಂಬರ್ 2022
Application End Date: 23 ನವೆಂಬರ್ 2022
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ಆನ್ ಲೈನ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 27 ಜೂನ್ 2002 ರಿಂದ 27 ಡಿಸೇಂಬರ್ 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments