ಭಾರತೀಯ ವಾಯು ಪಡೆಯ (Air Force) ವಿವಿಧ ವಿಭಾಗದಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಿಂದ ಅಗ್ನಿವೀರ್ ವಾಯು (Agniveer Vayu) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ 2025 ರಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ 2025ರ ಜುಲೈ 31ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಮುಖ್ಯಾಂಶಗಳು :
ಸಂಸ್ಥೆ ಹೆಸರು : ಭಾರತೀಯ ವಾಯುಪಡೆ (Indian Air Force)
ಹುದ್ದೆ ಹೆಸರು : ಅಗ್ನಿವೀರ್ ವಾಯು
ಉದ್ಯೋಗ ಸ್ಥಳ : ಅಖಿಲ ಭಾರತ
ಅರ್ಜಿ ವಿಧಾನ : ಆನ್‌ಲೈನ್ ಮೋಡ್
ಪ್ರಮುಖ ದಿನಾಂಕಗಳು :
ಆರಂಭ ದಿನಾಂಕ : 11-ಜುಲೈ-2025
ಕೊನೆಯ ದಿನಾಂಕ : 31-ಜುಲೈ-2025
ಪರೀಕ್ಷಾ ದಿನಾಂಕ : 25-ಸೆಪ್ಟೆಂಬರ್-2025
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ 12ನೇ ತರಗತಿ (PUC) ಪೂರೈಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ ವಯಸ್ಸು 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕವಾಗಿ ₹30,000/- ರಿಂದ ₹40,000/- ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ : ₹550/-
ಆಯ್ಕೆ ಪ್ರಕ್ರಿಯೆ :
* ಆನ್‌ಲೈನ್ ಪರೀಕ್ಷೆ
* ದೈಹಿಕ ಸಮರ್ಥತಾ ಪರೀಕ್ಷೆ
* ದಾಖಲೆ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
2. ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
3. ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ
4. ಅಗತ್ಯ ದಾಖಲೆಗಳನ್ನು ಲಗತ್ತಿಸಿ
5. ಅರ್ಜಿ ಶುಲ್ಕವನ್ನು ಪಾವತಿಸಿ
6. ಫಾರ್ಮ್ ಅನ್ನು ಸಲ್ಲಿಸಿ ಮತ್ತು ಮುದ್ರಿಸಿ
- ಇದು ರಾಷ್ಟ್ರಸೇವೆಯ ಕನಸು ಹೊಂದಿರುವ ಯುವಕರಿಗೆ ಉತ್ತಮ ಅವಕಾಶವಾಗಿದೆ. ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಲಿಂಕ್‌ಗಾಗಿ ಭಾರತೀಯ ವಾಯುಪಡೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.





Comments