ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಒಟ್ಟು 33 ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ2024 ಜುಲೈ 25 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 33
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ - 23
ಕಂಪ್ಯೂಟರ್ ಅಂಡ್ ಪೆರಿಫೆರಲ್ ಹಾರ್ಡ್ವೇರ್ ರಿಪೇರ್ & ಮೈಂಟೆನನ್ಸ್ ಮೆಕ್ಯಾನಿಕ್ - 05
ಎಲೆಕ್ಟ್ರಿಕಲ್ ಮೆಕ್ಯಾನಿಕ್ - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 65% ಅಂಕಗಳೊಂದಿಗೆ ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17 ಹಾಗು ಗರಿಷ್ಠ 24 ವಯೋಮಿತಿಯನ್ನು ಹೊಂದಿರಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments