Loading..!

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Bhagya R K | Date:15 ಜುಲೈ 2024
not found

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಒಟ್ಟು 33 ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ2024 ಜುಲೈ 25 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  33
Application Start Date:  15 ಜುಲೈ 2024
Application End Date:  25 ಜುಲೈ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 33
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ - 23 
ಕಂಪ್ಯೂಟರ್ ಅಂಡ್ ಪೆರಿಫೆರಲ್ ಹಾರ್ಡ್ವೇರ್ ರಿಪೇರ್ & ಮೈಂಟೆನನ್ಸ್ ಮೆಕ್ಯಾನಿಕ್ - 05
ಎಲೆಕ್ಟ್ರಿಕಲ್ ಮೆಕ್ಯಾನಿಕ್ - 05

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 65% ಅಂಕಗಳೊಂದಿಗೆ ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17 ಹಾಗು ಗರಿಷ್ಠ 24 ವಯೋಮಿತಿಯನ್ನು ಹೊಂದಿರಬೇಕು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments