Loading..!

ಅಗ್ನಿಪಥ ಯೋಜನೆಯ ಭೂಸೇನೆ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:22 ಜೂನ್ 2022
not found

ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ ಅಗ್ನಿವೀರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಭೂಸೇನೆ ಅಗ್ನಿವೀರರ ನೇಮಕಾತಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ  ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ 


ಹುದ್ದೆಗಳ ವಿವರ : 
- ಅಗ್ನಿವೀರ್ ಜೆನೆರಲ್ ಡ್ಯೂಟಿ
- ಅಗ್ನಿವೀರ್ ಟೆಕ್ನಿಕಲ್ (ಏವಿಯೇಷನ್ / ಅಮ್ಯುನಿಷನ್ ಎಕ್ಸಾಮಿನರ್)
- ಅಗ್ನಿವೀರ್ ಕ್ಲರ್ಕ್
- ಅಗ್ನಿವೀರ್ ಸ್ಟೋರ್ ಕೀಪರ್ ಟೆಕ್ನಿಕಲ್
- ಅಗ್ನಿವೀರ್ ಟ್ರೇಡ್ಸ್‌ಮನ್

Application Start Date:  1 ಜುಲೈ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 8th, SSLC, PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 22, 2022, 8:25 ಅಪರಾಹ್ನ
User ಜೂನ್ 23, 2022, 2:09 ಅಪರಾಹ್ನ
User ಜೂನ್ 23, 2022, 5:01 ಅಪರಾಹ್ನ
Avinash Hosmani ಜೂನ್ 24, 2022, 10:30 ಪೂರ್ವಾಹ್ನ
Kiran Kiran Kv ಜುಲೈ 1, 2022, 11:56 ಪೂರ್ವಾಹ್ನ
Praveen Arer ಜುಲೈ 2, 2022, 12:50 ಅಪರಾಹ್ನ
Subhash H. A ಜುಲೈ 5, 2022, 11:47 ಪೂರ್ವಾಹ್ನ