Loading..!

ಭಾರತೀಯ ಸೇನೆಯ DG EME ನಲ್ಲಿ ಖಾಲಿ ಇರುವ 625 ಗ್ರೂಪ್-C ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:21 ಡಿಸೆಂಬರ್ 2024
not found

ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) ನಲ್ಲಿ ಖಾಲಿ ಇರುವ625 ಗ್ರೂಪ್-C ವೃಂದದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್, ಫೈಟರ್ ಮತ್ತು ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  625
Application Start Date:  21 ಡಿಸೆಂಬರ್ 2024
Application End Date:  9 ಜನವರಿ 2025
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

ಹುದ್ದೆಗಳ ವಿವರ : 625
01 Pharmacist : 01
02 Lower Division Clerk (LDC) : 56
03 Electrician Highly Skilled-II : 32
04 Fireman : 36
05 Tradesman Mate : 230
06 Vehicle Mechanic : 100
07 Fitter (Skilled) : 50 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC, PUC, B.Sc, ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.    
ವಯೋಮಿತಿ ಸಡಿಲಿಕೆ : 
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುವುದು 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments