ಭಾರತೀಯ ಸೇನೆ ಎನ್‌ಸಿಸಿ ವಿಶೇಷ ಪ್ರವೇಶ ಯೋಜನೆ 49 ನೇ ಕೋರ್ಸ್‌ಗೆ (ಏಪ್ರಿಲ್ 2020) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Hanamant Katteppanavar | Date:6 ಜನವರಿ 2021

ಭಾರತೀಯ ಸೇನೆ ಎನ್‌ಸಿಸಿ ವಿಶೇಷ ಪ್ರವೇಶ ಯೋಜನೆ 49 ನೇ ಕೋರ್ಸ್‌ಗೆ (ಏಪ್ರಿಲ್ 2020) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 21 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕ: 30-12-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-01-2021
* ಹುದ್ದೆಗಳ ವಿವರ :
- ಎನ್‌ಸಿಸಿ ಪುರುಷರು- 50 ಹುದ್ದೆಗಳು
- ಎನ್‌ಸಿಸಿ ಮಹಿಳೆಯರು- 05 ಹುದ್ದೆಗಳು
No. of posts: 55
Application Start Date: 30 ಡಿಸೆಂಬರ್ 2020
Application End Date: 28 ಜನವರಿ 2021
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು.
Age Limit:
- ಹುದ್ದೆಗೆ ಅಭ್ಯರ್ಥಿಗಳು 01 ಜನವರಿ 2021 ಅನ್ವಯಿಸುವಂತೆ ಕನಿಷ್ಠ- 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ- 25 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳು 02-01-1996 ರಿಂದ ಮತ್ತು 01-01-2002 ರೊಳಗೆ ಜನಿಸಿರಬೇಕು.
Pay Scale: - ಹುದ್ದೆಗಳ ಅಧಿಸೂಚನೆಯ ಅನ್ವಯ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree




Comments