ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:11 ಆಗಸ್ಟ್ 2020

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 09-09-2020 ಕೊನೆಯ ದಿನಾಂಕವಾಗಿದೆ.
No. of posts: 90
Application Start Date: 11 ಆಗಸ್ಟ್ 2020
Application End Date: 9 ಸೆಪ್ಟೆಂಬರ್ 2020
Qualification: - ಪಿಯುಸಿ (10 + 2) ಅಥವಾ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರದಲ್ಲಿ ಕನಿಷ್ಠ 70% ಅಂಕಗಳೊಂದಿಗೆ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification
Related Tags: PUC





Comments