Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:17 ಜುಲೈ 2021
not found
- ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್  ಮೂಲಕ ದಿನಾಂಕ : 30/07/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

- ಹುದ್ದೆಗಳ ವಿವರ :
* JOA
* Fireman
* Material Assistant
* Material Assistant
* MTS
Application Start Date:  15 ಜುಲೈ 2021
Application End Date:  30 ಜುಲೈ 2021
Work Location:  India
Selection Procedure: - ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಮೆಟ್ರಿಕ್ಯುಲೇಷನ್ (SSLC), ಪದವಿ ಪೂರ್ವ(10+2) ಹಾಗೂ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
 
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 35, 45 ವರ್ಷ ಮೀರಿರಬಾರದು. 
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale: - ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದನ್ವಯ ವರ್ಗಾವಾರು ಹುದ್ದೆಗಳಿಗೆ ಸಂಬಂಧಿತ ವೇತನ ಶ್ರೇಣಿ ಚಾಲ್ತಿಯಲ್ಲಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
To Download the Official Notification

Comments

Manjesha C S ಜುಲೈ 20, 2021, 10:43 ಪೂರ್ವಾಹ್ನ
Manjesha C S ಜುಲೈ 20, 2021, 10:43 ಪೂರ್ವಾಹ್ನ