Loading..!

ಪದವಿ ಪಾಸಾದವರಿಂದ ಪ್ರಾದೇಶಿಕ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:22 ಜೂನ್ 2022
not found

ಪ್ರಾದೇಶಿಕ ಸೇನೆಯ ಟುಟೋರಿಯಲ್ ಆರ್ಮಿಯಲ್ಲಿ ಖಾಲಿ ಇರುವ 13 ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ತಿಂಗಳು ಬೇಸಿಕ್ ತರಬೇತಿ ನೀಡಲಾಗುವುದು. 


ಹುದ್ದೆಗಳ ವಿವರ : 13
ಪುರುಷ ಹುದ್ದೆಗಳು :12 
ಮಹಿಳಾ ಹುದ್ದೆಗಳು :1

No. of posts:  13
Application Start Date:  1 ಜುಲೈ 2022
Application End Date:  30 ಜುಲೈ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ರಕ್ಷಣಾ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,000/- ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 24, 2022, 9:03 ಪೂರ್ವಾಹ್ನ