Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ 3068 ಭರ್ಜರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:20 ಸೆಪ್ಟೆಂಬರ್ 2022
not found

ಭಾರತೀಯ ಸೇನೆಯಲ್ಲಿ ಖಾಲಿ ಇರುವ 3068 ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜೆಒಎ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ:
* ಟ್ರೇಡ್ಸ್‌ಮೆನ್ ಮೇಟ್ - 2313
* ಫೈರ್‌ಮೆನ್ - 656 ಮತ್ತು
* ಜೆಒಎ - 99

No. of posts:  3068
Application Start Date:  3 ಸೆಪ್ಟೆಂಬರ್ 2022
Application End Date:  22 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
- ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ Rs. 18,000 - 63,200/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments