ಭಾರತೀಯ ಸೇನೆಯಲ್ಲಿ ಖಾಲಿ ಇರುವ 3068 ಭರ್ಜರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:20 ಸೆಪ್ಟೆಂಬರ್ 2022

ಭಾರತೀಯ ಸೇನೆಯಲ್ಲಿ ಖಾಲಿ ಇರುವ 3068 ಟ್ರೇಡ್ಸ್‌ಮೆನ್ ಮೇಟ್, ಫೈರ್‌ಮೆನ್ ಮತ್ತು ಜೆಒಎ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಟ್ರೇಡ್ಸ್‌ಮೆನ್ ಮೇಟ್ - 2313
* ಫೈರ್‌ಮೆನ್ - 656 ಮತ್ತು
* ಜೆಒಎ - 99
No. of posts: 3068
Application Start Date: 3 ಸೆಪ್ಟೆಂಬರ್ 2022
Application End Date: 22 ಸೆಪ್ಟೆಂಬರ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
- ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,





Comments