ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು196 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 19 ಜುಲೈ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10ನೇ ವೇತನ ಶ್ರೇಣಿಯ ಆಧಾರದ ಮೇಲೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments