Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:7 ಜುಲೈ 2023
not found

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 55 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 03 ಆಗಸ್ಟ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಹುದ್ದೆಗಳ ವಿವರ : 55 
NCC ಪುರುಷರು - 50 
NCC ಮಹಿಳೆಯರು - 05

No. of posts:  55
Application Start Date:  7 ಜುಲೈ 2023
Application End Date:  3 ಆಗಸ್ಟ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ, ಮತ್ತು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments