Loading..!

ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Bhagya R K | Date:1 ಸೆಪ್ಟೆಂಬರ್ 2023
not found

ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಖಾಲಿ ಇರುವ ಒಟ್ಟು 17 ಗ್ರೂಪ್ 'ಸಿ' ಹಾಗೂ ಗ್ರೂಪ್ 'ಡಿ' ಹುದ್ದೆಗಳಾದ ಕುಕ್ ಸ್ಪೆಷಲ್, ಮತ್ತು ಡ್ರೈವರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟಗೊಂಡ 45 ದಿನಗಳೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  17
Application Start Date:  1 ಸೆಪ್ಟೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ (PET/ PST), ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 50/-  ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: PUC SSLC

Comments