Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:21 ಎಪ್ರಿಲ್ 2023
not found

ಭಾರತೀಯ ಸೇನೆಯಲ್ಲಿ ಖಾಲಿ ಇರುವ40 ಸಿವಿಲ್, ಎಲೆಕ್ಟ್ರಿಲ್ ಮತ್ತುಕಂಪ್ಯೂಟರ್ ಸೈನ್ಸ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 17 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ 

ಹುದ್ದೆಗಳ ವಿವರ : 40 
ಸಿವಿಲ್ - 11 
ಕಂಪ್ಯೂಟರ್ ಸೈನ್ಸ್ - 9 
ಎಲೆಕ್ಟ್ರಿಕಲ್ - 4 
ಎಲೆಕ್ಟ್ರಾನಿಕ್ಸ್ - 6 
ಮೆಕ್ಯಾನಿಕಲ್ - 8 
ಮಿಸ್ಕಿ ಇಂಗ್ಗ್ ಸ್ಟ್ರೆಅಂಶ್ - 2 

No. of posts:  40
Application Start Date:  20 ಎಪ್ರಿಲ್ 2023
Application End Date:  17 ಮೇ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವ್ಯೆದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 20 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Engineering

Comments