ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:21 ಅಕ್ಟೋಬರ್ 2024

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 340 ಪ್ರಾದೇಶಿಕ ಸೇನಾ (Territorial Army) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 340



Comments