ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:27 ಮೇ 2022

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 312 ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 312
Application Start Date: 24 ಮೇ 2022
Application End Date: 14 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು CA / ICWA/ CS/ B. Tech/ B.E./ M Tech/ M.E/ Diploma/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಅಂಗವಿಕಲ ಅಭ್ಯರ್ಥಿಗಳು 175/- ರೂ ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಆರಂಭಗೊಂಡು ಗರಿಷ್ಠ 38 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,





Comments