ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:1 ಜುಲೈ 2024

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 102 ಡೆಪ್ಯುಟಿ ವೈಸ್ ಪ್ರೆಸಿಡೆಂಟ್, ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್, ಅಸ್ಸೊಸಿಯೆಟ್ ಮ್ಯಾನೇಜರ್, ಸೀನಿಯರ್ ಆಫೀಸರ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 26 ಜೂನ್ 2024 ಹಾಗೂ ಕೊನೆಯ ದಿನಾಂಕ 14 ಜುಲೈ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 102
Application Start Date: 1 ಜುಲೈ 2024
Application End Date: 14 ಜುಲೈ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು CA / ICWA/ B. Tech/ B.E./ Diploma/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಪಾವತಿಸಬೇಕು.
SC / ST ಮತ್ತು PWBD ಅಭ್ಯರ್ಥಿಗಳು 175/- ರೂ ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 29 ವರ್ಷದಿಂದ ಆರಂಭಗೊಂಡು ಗರಿಷ್ಠ 40 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments